Love Status in Kannada
ನಿನ್ನ ಜೊತೆ ಕಳೆದ ಸಮಯ ಯಾಕೋ ಗೊತ್ತಿಲ್ಲ ಖುಷಿ ನೀಡುತ್ತಿದೆ, ನಿನ್ನ ಕಾಳಜಿಗೆ ಕಳೆದೊದೆ ನಾನು ನನ್ನಲ್ಲಿ, ದೇವರ ಇವಳನ್ನು ಕೊಟ್ಟು ಬಿಡು ನನಗೆ.
ನೀನೇಕೆ ಅಳುವೆ, ನಾ ನಿನ್ನ ಜೊತೆಗಿರುವೆ. ನೀ ಹೇಗೆ ಸಾಯುವೆ, ನಾ ನಿನ್ನ ಉಸಿರಾಗಿರುವೆ…
ನನ್ನ ಸ್ನೇಹಲೋಕಕ್ಕೂ ಅವಳ ಪ್ರೇಮಲೋಕಕ್ಕೂ ಅಜಗಜಾಂತರ ಅಂತರವಿದೆ…
ಓ ಒಲವೇ ನನ್ನ ಮನ್ನಿಸು, ಈ ಜೀವಾ ನಿನ್ನದೇ ಪ್ರೀತಿಸು. ಓ ಚೆಲುವೆ ನನ್ನ ದಂಡಿಸು, ಈ ಉಸಿರು ನಿನ್ನದೇ ಬದುಕಿಸು
ನಿನ್ನ ಹೃದಯದ ಗೋಡೆ ಮೇಲೆ ನನ್ನ ನೆನಪಿನ ಬಿಂಬಗಳು ಮಾತ್ರ ಅಂಟಿರಲಿ
ನೀನು ನನ್ನ ಮನಸ್ಸನ್ನು ಕದ್ದಿರುವೆ. ಅದಕ್ಕಾಗಿ ನಿನ್ನೆದೆಯಲ್ಲಿ ನಾ ಕನಸುಗಳನ್ನು ಬಿತ್ತಿರುವೆ. ನಮ್ಮಿಬ್ಬರ ಪ್ರೀತಿ ಆ ಕನಸುಗಳನ್ನೆಲ್ಲ ನನಸಾಗಿಸುತ್ತದೆ..
kannada feeling quotes, kannada quotes about love, love thoughts in kannada