Tag: ಶುಭೋದಯ
ಶುಭ ಮುಂಜಾನೆ ಸಂದೇಶಗಳು | Good Morning Wishes in Kannada | Good Morning Status
ಮಾತಿನ ಹಿಂದೆ ಮನಸ್ಸು ಕೆಲಸ ಮಾಡುತ್ತಿರುತ್ತದೆ. ಮನಸ್ಸನ್ನು ಸುಸ್ಥಿತಿಯಲ್ಲಿಟ್ಟುಕೊಂಡರೆ ಮಾತು ಉತ್ತಮವಾಗಿ ಹೊರಡುತ್ತದೆ. ಮೊದಲು ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಲು ಕಲಿಯಬೇಕು. **ಶುಭೋದಯ** ನಿಮ್ಮ ಬಗೆಗಿನ ಟೀಕೆಗಳಿಗೆ ತಲೆಕೆಡಿಸಿಕೊಳ್ಳಬಾರದು. ಟೀಕೆಗಳಿಗೆ ಎಷ್ಟೇ ಸಮಜಾಯಿಷಿ ಕೊಟ್ಟರೂ ಅದರಿಂದ ಜನರಿಗೆ ಮನವರಿಕೆಯಾಗುವುದಿಲ್ಲ. ನಿಮ್ಮ ಕೆಲಸ, ಸಾಧನೆಯೇ […]